ಕರ್ನಾಟಕ

ರಾಷ್ಟ್ರೀಯ ಉಪಾಧ್ಯಕ್ಷರ ಶಿಫಾರಸ್ಸಿನ ಮೇರೆಗೆ ಸಂಘಟನೆಯ ರಾಷ್ಟ್ರೀಯ ಅಧ್ಯಕ್ಷ ಹರಿಶಂಕರ್ ಶುಕ್ಲಾ ಅವರು ಸೆಪ್ಟೆಂಬರ್ 15ರಂದು ನೇಮಕಾತಿ ಆದೇಶ ಹೊರಡಿಸಿದ್ದು, ಯೋಗಿಶ್ ಶೆಟ್ಟಿ ಜಪ್ಪು ಅವರನ್ನು ಕರ್ನಾಟಕ ರಾಜ್ಯಾಧ್ಯಕ್ಷರಾಗಿ ನೇಮಕ ಮಾಡಿರುವುದಾಗಿ ತಿಳಿಸಿದ್ದಾರೆ. ಅವರ ಅಧಿಕಾರಾವಧಿ ಸೆಪ್ಟೆಂಬರ್…

ಬೆಂಗಳೂರು: ಕರಾವಳಿ ಭಾಗದ ಜನರ ಬಹುಕಾಲದ ಆಶೋತ್ತರಗಳನ್ನು ಈಡೇರಿಸುವ ಹಾಗೂ ಪ್ರಾದೇಶಿಕ ಅಭಿವೃದ್ಧಿಗೆ ವೇಗ ನೀಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಸೆಪ್ಟೆಂಬರ್ 18ರಂದು ದಕ್ಷಿಣ ಕನ್ನಡ ಜಿಲ್ಲೆಯ ಕಡಲನಗರಿ ಮಂಗಳೂರಿನಲ್ಲಿ ವಿಶೇಷ ಸಚಿವ…

ಸೋಮವಾರಪೇಟೆ: ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಕುಂಬಾರಗಡಿಗೆ ಗ್ರಾಮದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದ್ದು, ವೃದ್ಧ ದಂಪತಿಯು ಗುಂಡೇಟಿಗೆ ಬಲಿಯಾಗಿದ್ದಾರೆ. ಮೃತರನ್ನು ಕನ್ನಿಕಂಡ ಕುಟುಂಬದ ಸುಬ್ಬಯ್ಯ (74) ಹಾಗೂ ಅವರ ಪತ್ನಿ ಭೋಜಮ್ಮ (72) ಎಂದು ಗುರುತಿಸಲಾಗಿದೆ. ಪ್ರಾಥಮಿಕ…