ಕರ್ನಾಟಕ

ರಾಯಚೂರು : ತಂಗಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಾನೆ ಎಂಬ ಅನುಮಾನದ ಹಿನ್ನೆಲೆಯಲ್ಲಿ, ಮನೆಯಲ್ಲಿ ಊಟ ಮಾಡುತ್ತಿದ್ದ ಯುವಕನೊಬ್ಬನನ್ನು ನೆರೆಮನೆಯ ಯುವಕ ಮಚ್ಚಿನಿಂದ ಭೀಕರವಾಗಿ ಕೊಚ್ಚಿ ಕೊಲೆ ಮಾಡಿರುವ ಆಘಾತಕಾರಿ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ನಡೆದಿದೆ.…

ಬೆಳಗಾವಿ: ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಕೌಜಲಗಿ ಗ್ರಾಮದಲ್ಲಿ ಎರಡು ತಿಂಗಳ ಹಿಂದೆ ನಾಪತ್ತೆಯಾಗಿದ್ದ ಅನ್ನಪೂರ್ಣ ಎಂಬ ಗೃಹಿಣಿ ನಿಗೂಢ ನಾಪತ್ತೆ ಪ್ರಕರಣ ಕೊಲೆಯಲ್ಲಿ ಅಂತ್ಯವಾಗಿದೆ. ಪತಿ ನೀಡಿದ್ದ ಮಿಸ್ಸಿಂಗ್ ದೂರು ಆಧಾರದ ಮೇಲೆ ತನಿಖೆ ಆರಂಭಿಸಿದ…

ಚಿಕ್ಕಮಗಳೂರು: ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕಿನಿಂದ ಕೆಳಗೆ ಸವಾರರ ಮೇಲೆ ಸರ್ಕಾರಿ ಬಸ್ ಹರಿದ ಪರಿಣಾಮ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಡೂರು ತಾಲೂಕಿನ ಹಳೇಹಟ್ಟಿ ಗೇಟ್ ಬಳಿ ನಡೆದಿದೆ. ಮೃತರನ್ನ ಮೂಲತಃ ರಾಜಸ್ಥಾನ…