ಕರ್ನಾಟಕ

ಬೀದರ್‌: ನಗರದ ನೆಹರು ಸ್ಟೇಡಿಯಂ ಬಳಿ ಬರೋಬ್ಬರಿ 3 ಕೋಟಿ ರೂಪಾಯಿ ಅನುದಾನದಲ್ಲಿ ಗ್ರಾಮೀಣ ಭಾಗದ ಬಡ ಕ್ರೀಡಾಪಟು ಮಕ್ಕಳಿಗಾಗಿ ಎರಡು ಅಂತಸ್ತಿನ ಬೃಹತ್ ವಸತಿ ನಿಲಯ ನಿರ್ಮಾಣ ಮಾಡಲಾಗುತ್ತಿದೆ. ಆದರೆ, ಕಳಪೆ ಕಾಮಗಾರಿಯಿಂದಾಗಿ ಸರ್ಕಾರದ ಹಣ…

ಸುಂಟಿಕೊಪ್ಪ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಡಿಕ್ಕಿ ಹೊಡೆದ ಪರಿಣಾಮ 6 ವರ್ಷದ ಬಾಲಕಿ ಮೃತಪಟ್ಟ ಘಟನೆ ಸುಂಟಿಕೊಪ್ಪದ ಚೆಸ್ಕಾಂ ಕಚೇರಿ ಸಮೀಪ ನಡೆದಿದೆ. ಅಸ್ಸಾಂ ಮೂಲದ ಸಿರಾಜು ರೆಹಮಾನ್ ಮತ್ತು ಜಹನಾರ್ ದಂಪತಿ…

ಉಡುಪಿ,: ಸರ್ಕಾರಿ ಜಮೀನಿನಲ್ಲಿ ಅಕ್ರಮವಾಗಿ ಸ್ಫೋಟಕ ಬಳಸಿ ಬಂಡೆ ಕಲ್ಲು ಸ್ಫೋಟಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಪಾಲ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತರನ್ನು ಕಾರ್ಕಳ ತಾಲೂಕಿನ ಇನ್ನಾ ಗ್ರಾಮದ ತೋಡಿಕರ್ಮಾರ್ ನಿವಾಸಿ ಕೆ. ಗೋವಿಂದ ರಾಜ್ (40) ಹಾಗೂ ವಿಜಯಪುರ…