ಕರ್ನಾಟಕ

ಚಾಮರಾಜನಗರ: ಬೈಕ್‌ಗೆ ಕಾರು ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಹನೂರು ತಾಲೂಕಿನ ಆರ್.ಎಸ್.ದೊಡ್ಡಿ ಸಮೀಪದ ಇಂಡಿಯನ್ ಆಯಿಲ್ ಪೆಟ್ರೋಲ್ ಬಂಕ್ ಬಳಿ ನಡೆದಿದೆ. ಹನೂರು ತಾಲೂಕಿನ ಕೊಪ್ಪ ಗ್ರಾಮದ ಸುರೇಶ್ (24), ಮಹೇಂದ್ರ (35)…

ಬೆಂಗಳೂರು: ಮನೆ ಮುಂದೆ ಆಟವಾಡುತ್ತಿದ್ದ ಮೂರು ವರ್ಷದ ಮುಗ್ಧ ಕಂದಮ್ಮ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಧಾರುಣ ಘಟನೆ ಬೆಂಗಳೂರು ಉತ್ತರ ತಾಲ್ಲೂಕಿನ ತೋಟದಗುಡ್ಡಹಳ್ಳಿಯಲ್ಲಿ ನಡೆದಿದೆ. ಮಲತಾಯಿಯೇ ಮಗುವನ್ನು ಕೊಲೆ ಮಾಡಿದ್ದಾಳೆ ಎಂದು ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ.…

ಉಡುಪಿ: ಕ್ರಿಮಿನಲ್ ಪ್ರಕರಣವೊಂದರಲ್ಲಿ ಆರೋಪಿಗೆ ಜಾಮೀನು ಕೊಡಿಸುವ ಉದ್ದೇಶದಿಂದ ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ನಕಲಿ ಆಧಾರ್ ಕಾರ್ಡ್ ಸಲ್ಲಿಸಿದ ಆರೋಪದ ಮೇಲೆ ಉಡುಪಿ ನಗರ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತರನ್ನು ಬಂಟ್ವಾಳದ ಉಮರ್ ಫಾರೂಕ್…