ಕರ್ನಾಟಕ

ಮಂಗಳೂರು: ಪೆರ್ಮನ್ನೂರು ಗ್ರಾಮದ ಹೊಸಪದಪು ಕಲ್ಲಾಪು ಪಟ್ಲ ನಿವಾಸಿ 19 ವರ್ಷದ ಅಜಯ್ ಡಿಸೋಜಾ ಉದ್ಯೋಗಕ್ಕಾಗಿ ಬೆಂಗಳೂರಿಗೆ ಹೋಗಿದ್ದವ ನಾಪತ್ತೆಯಾದ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಜಯ್ ಆಗಸ್ಟ್ 9 ರಂದು ಕೆಲಸದ ನಿಮಿತ್ತ…

ಬೆಂಗಳೂರು: ಪ್ರಭಾವಿ ಸಚಿವ ಹಾಗೂ ಡಿ.ಕೆ.ಶಿವಕುಮಾರ್ ಸರ್ಕಾರದ ಸಂಪುಟದ ಸಚಿವ ಸತೀಶ್ ಜಾರಕಿಹೊಳಿಗೆ ಜಾರಿ ನಿರ್ದೇಶನಾಲಯ (ED) ಬಿಗ್‌ ಶಾಕ್ ನೀಡಿದೆ. ಕಳೆದ ಜೂನ್ ತಿಂಗಳಿನಲ್ಲಿ ರಾಜ್ಯ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಆಪ್ತ ಸಂಬಂಧಿ…

ವಿಜಯಪುರ: ಜಿಲ್ಲೆಯ ಇಂಡಿ  ತಾಲೂಕಿನ ಲಚ್ಯಾಣ  ಗ್ರಾಮದಲ್ಲಿ ಹಾಡಹಗಲೇ ರೌಡಿಶೀಟರ್ ಕೊಲೆಯಾಗಿದೆ. ಸುಖದೇವ್ ಭಂಡಾರಿ (32) ಕೊಲೆಯಾದ ರೌಡಿಶೀಟರ್ (Rowdy Sheeter) ಎಂದು ತಿಳಿದುಬಂದಿದೆ.ಹಳೆ ವೈಷಮ್ಯಕ್ಕೆ ರೌಡಿಶೀಟರ್‌ನನ್ನು ಬರ್ಬರವಾಗಿ ಹತ್ಯೆಗೈದಿರುವ ಶಂಕೆ ವ್ಯಕ್ತವಾಗಿದೆ. ಕೊಲೆಗೈದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.…