ಕರ್ನಾಟಕ

ಬೆಂಗಳೂರು: ನಾಯಂಡಹಳ್ಳಿಯ ವಿನಾಯಕ ಲೇಔಟ್‌ನಲ್ಲಿರುವ ಮನೆಯೊಂದರಲ್ಲಿ ಸಿಲಿಂಡರ್‌ ಸ್ಫೋಟಗೊಂಡಿದ್ದು , ಒಂದೇ ಕುಟುಂಬದ ಆರು ಮಂದಿ ಗಾಯಗೊಂಡಿದ್ದಾರೆ. ಕರಿಲಿಂಗಪ್ಪ (40), ಲಕ್ಷ್ಮಮ್ಮ (43), ಚೈತ್ರಾ (11), ಬಸವ (9), ಗೀತಾ ಮತ್ತು ಗಿರಿಜಾ 3 ವರ್ಷದ ಮಕ್ಕಳು…

ಕೊಲ್ಲೂರು : ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಅತ್ಯಂತ ಹಿಂಸಾತ್ಮಕವಾಗಿ ಎಳೆದುಕೊಂಡು ಬಿಳಿ ಬಣ್ಣದ ಕಾರಿನಲ್ಲಿ ತುಂಬಿಕೊಂಡು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಕೊಲ್ಲೂರು ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಕುಂದಾಪುರ ತಾಲೂಕಿನ ಗುಲ್ವಾಡಿ…

ಕುಮಟಾ : ಬಾಗಲಕೋಟೆಯಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಆಳವಾದ ಕಂದಕಕ್ಕೆ ಉರುಳಿಬಿದ್ದ ಪರಿಣಾಮ 12 ಮಂದಿ ಪ್ರಯಾಣಿಕರು ಗಾಯಗೊಂಡು, ಮಹಿಳೆಯೊಬ್ಬರು ಸಾವನಪ್ಪಿದ ಘಟನೆ ಕುಮಟಾ ತಾಲೂಕಿನ ದೇವಿಮನೆ ಘಟ್ಟದ ಮಾಸ್ತಿಹಳ್ಳದ ಬಳಿ…