ಕರ್ನಾಟಕ

ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಮಡಸೂರು ಸಮೀಪ ಸಿಂಪೆಕೆರೆ ಬಳಿ ಮಂಗಳವಾರ ರಾತ್ರಿ ವ್ಯಕ್ತಿಯೊಬ್ಬರನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಆನಂದ ಪೂಜಾರಿ(38) ಕೊಲೆಯಾದ ವ್ಯಕ್ತಿ. ಮೂಲತಃ ಹೆಗ್ಗೋಡು ಸಮೀಪದ ಮುಂಡಿಗೆಸರ ಗ್ರಾಮದವರಾದ ಆನಂದ ಪೂಜಾರಿ 15 ವರ್ಷಗಳ…

ರಾಜ್ಯಾದ್ಯಂತ ಹೋಟೆಲ್‌ಗಳಲ್ಲಿ ಬಳಸಲಾಗುವ ಅಡುಗೆ ಎಣ್ಣೆಯ ಕಲಬೆರಕೆಗೆ ಕಡಿವಾಣ ಹಾಕಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಭಾರಿ ಕಾರ್ಯಾಚರಣೆಗೆ ಮುಂದಾಗಿದೆ. ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಹೋಟೆಲ್ ಹಾಗೂ ಉಪಹಾರ ಗೃಹಗಳಲ್ಲಿ ಬಳಸುವ ಎಣ್ಣೆಯ ಗುಣಮಟ್ಟ ಮತ್ತು…

ಮಂಡ್ಯ: ಮಂಡ್ಯ ಜೈಲಿನಲ್ಲಿ ವಿಚಾರಣಾಧೀನ ಖೈದಿಗೆ ರಾಜಾತಿಥ್ಯ ಪ್ರಕರಣ ರಾಜ್ಯದಲ್ಲಿ ಭಾರಿ ಸದ್ದು ಮಾಡಿದ್ದ ನಡುವೆಯೇ ಜೈಲಧಿಕಾರಿಗಳ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ. ಕೈದಿಗಳ ವಿಶೇಷ ಆತಿಥ್ಯಕ್ಕೆ ರೇಟ್ ಫಿಕ್ಸ್ ಮಾಡಿರುವ ಸಂಬಂಧ ಪತ್ರವೊಂದು ಸಾಮಾಜಿಕ…