ಕರ್ನಾಟಕ

ಕೊಲ್ಲೂರು,: ಮೂತ್ರ ವಿಸರ್ಜನೆ ಮಾಡುತ್ತಿದ್ದ ಲಾರಿ ಕ್ಲಿನರ್ ಕುಸಿದು ಬಿದ್ದು ಮೃತಪಟ್ಟ ಘಟನೆ ಕೊಲ್ಲೂರು ಸಮೀಪದ ಜಡ್ಕಲ್ ಗ್ರಾಮದ ಜಂಕ್ಷನ್ ಬಳಿ ನಡೆದಿದೆ. ಮೃತರನ್ನು ದಾವಣಗೆರೆ ಜಿಲ್ಲೆಯ ಗಣೇಶ್(45) ಎಂದು ಗುರುತಿಸಲಾಗಿದೆ. ಇವರು ಕಳೆದ 4 ವರ್ಷಗಳಿಂದ…

ಕುಂದಾಪುರ: ಹೆದ್ದಾರಿಯಲ್ಲಿ ನಿಂತಿದ್ದಾಗ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ 67 ವರ್ಷದ ಪಾದಚಾರಿಯೊಬ್ಬರು ಸಾವನ್ನಪ್ಪಿದ್ದ ಘಟನೆ ಸೋಮವಾರ ರಾತ್ರಿ ಕೋಟದಲ್ಲಿ ಹೆದ್ದಾರಿಯಲ್ಲಿ ನಡೆದಿದೆ. ಮೃತರನ್ನು ಗಿಳಿಯಾರು ನಿವಾಸಿ ಮಂಜು ಪೂಜಾರಿ (67) ಎಂದು ಗುರುತಿಸಲಾಗಿದೆ.…

2006ರಲ್ಲಿ ಕೊಲ್ಲೂರಿನಲ್ಲಿ ನಡೆದ ಶಾಂತಾ ಎಂಬ ಮಹಿಳೆಯ ಕೊಲೆ ಪ್ರಕರಣದಲ್ಲಿ ಕುಖ್ಯಾತ ಸರಣಿ ಹಂತಕ ಸೈನೈಡ್ ಮೋಹನ್ ಅಲಿಯಾಸ್ ಮೋಹನ್ ಕುಮಾರ್‌ನನ್ನು ಖುಲಾಸೆಗೊಳಿಸಿದ್ದ ವಿಚಾರಣಾ ನ್ಯಾಯಾಲಯದ ತೀರ್ಪನ್ನು ಕರ್ನಾಟಕ ಹೈಕೋರ್ಟ್ ಎತ್ತಿಹಿಡಿದಿದೆ. ಖುಲಾಸೆ ತೀರ್ಪನ್ನು ಪ್ರಶ್ನಿಸಿ ರಾಜ್ಯ…