ಕರ್ನಾಟಕ

ಬೆಂಗಳೂರು: ಕೆ.ಆರ್. ಪುರ ಠಾಣಾ ವ್ಯಾಪ್ತಿಯ ಸೀಗೇಹಳ್ಳಿಯ ಡಾಮಿನಿಕ್ ಲೇಔಟ್‌ನ ಸಾಯಿಗ್ರೀನ್ ಹೋಮ್ಸ್ ಅಪಾರ್ಟ್‌ಮೆಂಟ್‌ನ ಫ್ಲ್ಯಾಟ್‌ನಲ್ಲಿ ಜೂನ್‌ 22ರಂದು ನಡೆದಿದ್ದ ತ್ರಿವಳಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ಶ್ವೇತಾ, ತನ್ನ ಪ್ರಿಯಕರ ಕೆನತ್‌ ವಿರುದ್ಧ ‘ಮಾಫಿ ಸಾಕ್ಷಿ’…

ದಾವಣಗೆರೆ: ಒಂದೇ ಕುಟುಂಬದ ನಾಲ್ವರು ಅನುಮಾನಾಸ್ಪದವಾಗಿ ನಾಪತ್ತೆಯಾಗಿರುವ ಘಟನೆ ದಾವಣಗೆರೆಯ ಬನಶಂಕರಿ ಬಡಾವಣೆಯಲ್ಲಿ ನಡೆದಿದೆ. ಪತಿ ರಮೇಶ್ ಕುಮಾರ್(38), ಪತ್ನಿ ಜಯಶೀಲ(36), ಪುತ್ರ ಹಿತೇಶ್(9) ಮತ್ತು ಪುತ್ರಿ ಪ್ರೇರಣ(3) ನಾಪತ್ತೆಯಾದವರಾಗಿದ್ದು, ಬೆಂಗಳೂರಿಗೆ ಹೋಗಿ ಬರುವುದಾಗಿ ಹೇಳಿ ಹೋಗಿದ್ದ…

ಮೈಸೂರು: ಮೈಸೂರು ಜಿಲ್ಲೆಯ ಟಿ. ನರಸೀಪುರ ತಾಲೂಕಿನ ತಲಕಾಡು ಗ್ರಾಮದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತಿಯ ಶವ ಪತ್ತೆಯಾಗಿದೆ. ಮಹೇಶ್(40) ಮೃತಪಟ್ಟವರು ಎಂದು ಗುರುತಿಸಲಾಗಿದೆ. ನೇಣು ಬಿಗಿದ ಸ್ಥಿತಿಯಲ್ಲಿ ಅವರ ಶವ ಪತ್ತೆಯಾಗಿದ್ದು ಪತ್ನಿಯೇ ಕೊಲೆ ಮಾಡಿರುವುದಾಗಿ ಆರೋಪ…