ಕರ್ನಾಟಕ

ನವದೆಹಲಿ: ಕ್ಯಾನ್ಸರ್ ರೋಗಿಗಳ ಜೀವದ ಜೊತೆ ಚೆಲ್ಲಾಟವಾಡುತ್ತಿದ್ದ ಆರೋಪ ಎದುರಿಸುತ್ತಿರುವ ನಕಲಿ ಔಷಧಿ ಜಾಲದ ಪ್ರಮುಖ ಆರೋಪಿ ಪ್ರಶಾಂತ್ ಬಾಬು ಇದೀಗ ದೆಹಲಿ ಪೊಲೀಸರ ಬಲೆಗೆ ಸಿಲುಕ್ಕಿದ್ದಾನೆ. ಕರ್ನಾಟಕದ ವಿಶೇಷ ತನಿಖಾ ತಂಡ ಈಗಾಗಲೇ ಆತನನ್ನು ಬಂಧಿಸಿತ್ತು.…

ಉಡುಪಿ: ಪ್ರವಾಸಕ್ಕೆಂದು ಬಂದಿದ್ದ ದಾವಣಗೆರೆ ಮೂಲದ ಒಂದೇ ಕುಟುಂಬದ ಮೂವರು ಮಕ್ಕಳು ಕಾಪು ಬೀಚ್‌ನಲ್ಲಿ ಸಮುದ್ರದ ಅಲೆಗಳ ಸೆಳೆತಕ್ಕೆ ಸಿಲುಕಿದ್ದು, ಓರ್ವ ಬಾಲಕನನ್ನು ರಕ್ಷಿಸಲಾಗಿದೆ. ಇನ್ನಿಬ್ಬರು ಸಮುದ್ರ ಪಾಲಾಗಿದ್ದು, ಅವರಿಗಾಗಿ ತೀವ್ರ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಉಡುಪಿಯ…

ಬೆಂಗಳೂರು: ಮಾಜಿ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರಿಗೆ ಸಂಬಂಧಿಸಿದ ಕ್ರಿಮಿನಲ್ ಪ್ರಕರಣಗಳನ್ನು ರದ್ದುಗೊಳಿಸಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ. 2024ರ ಸೆಪ್ಟೆಂಬರ್‌ನಲ್ಲಿ ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮದಲ್ಲಿ ಅವರು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ತನಿಖೆ…