ಕರ್ನಾಟಕ

ಚಾಮರಾಜನಗರ: ಕಾವೇರಿ ವನ್ಯಧಾಮದ ಶಾಗ್ಯ ಅರಣ್ಯ ಪ್ರದೇಶದಲ್ಲಿ ಮುಂಜಾನೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಬೇಟೆಗಾರರು ಮೃತಪಟ್ಟಿದ್ದು, ಭಾರೀ ಚರ್ಚೆಗೆ ಕಾರಣವಾಗಿದೆ. ವನ್ಯಜೀವಿಗಳ ಬೇಟೆಗೆ ಕಾಡಿಗೆ ನುಗ್ಗಿದ್ದ ಬೇಟೆಗಾರರು ಹಾಗೂ ಅರಣ್ಯ ಸಿಬ್ಬಂದಿ ನಡುವೆ ಗುಂಡಿನ ಕಾಳಗ ನಡೆದಿದೆ…

ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಉಸ್ತುವಾರಿ ಸಚಿವರುಗಳನ್ನು ನೇಮಿಸಿ ಸರಕಾರ ಆದೇಶ ಹೊರಡಸಿದೆ. ರಾಜ್ಯಪಾಲರ ಆದೇಶಾನುಸಾರ, ಮುಖ್ಯಮಂತ್ರಿಗಳಿಂದ ಅನುಮೋದಿಸಲ್ಪಟ್ಟು, ಸರಕಾರದ ಅಧೀನ ಕಾರ್ಯದರ್ಶಿಯವರು ಪ್ರಕಟಿಸಿದ ಪಟ್ಟಿಯಂತೆ ಉಡುಪಿಗೆ ರಿಜ್ವಾನ್ ಅರ್ಷದ್, ದಕ್ಷಿಣ ಕನ್ನಡಕ್ಕೆ ಯು.ಟಿ. ಖಾದರ್, ಬೆಂಗಳೂರು ನಗರಕ್ಕೆ…

ಬೆಂಗಳೂರು : ರಾಜ್ಯದಲ್ಲಿ ಗುಟ್ಕಾ ಹಾಗೂ ಪಾನ್ ಮಸಾಲ ನಿಷೇಧಿಸಿ ಹೊರಡಿಸಲಾದ ಆದೇಶವನ್ನು ಹಿಂಪಡೆದಿಲ್ಲ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ಸ್ಪಷ್ಟಪಡಿಸಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಪಾನ್‌ ಮಸಾಲದಲ್ಲಿ ನಿಕೋಟಿನ್‌ ಇರಬಾರದು ಎಂದು ನೀಡಲಾದ…